ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ

ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ

ನವದೆಹಲಿ : ಅಕ್ರಮ ಗಣಿ ಪ್ರಕರಣದಲ್ಲಿ ಬಳ್ಳಾರಿಗೆ ತೆರಳಲು ಆದೇಶ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ.
ಜನಾರ್ಧನ ರೆಡ್ಡಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ವಿನೀತ್ ಶರಣ್ ಅವರಿದ್ಧಂತ ನ್ಯಾಯಪೀಠವು, ಬಳ್ಳಾರಿಗೆ ಹೋದಾಗಲೆಲ್ಲಾ ಎಸ್ಪಿಗೆ ಮಾಹಿತಿ ನೀಡುವಂತೆ ಷರತ್ತು ವಿಧಿಸಿ, ಬಳ್ಳಾರಿಗೆ ತೆರಳೋದಕ್ಕೆ ಅನುಮತಿಸಿದೆ.

Related