ಕಾಂಗ್ರೆಸ್ ಭವನದಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರುಗಳ ಜನ್ಮದಿನಾಚರಣೆ

ಕಾಂಗ್ರೆಸ್ ಭವನದಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರುಗಳ ಜನ್ಮದಿನಾಚರಣೆ

 

ಬೆಂಗಳೂರು: ಬೆಂಗಳೂರಿನ ಇಂದು  ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರುಗಳ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ  ಶ್ರೀ ಡಿ.ಕೆ. ಶಿವಕುಮಾರ್, ವಿಧಾನಸಭಾ ವಿರೋಧ ಪಕ್ಷದ ನಾಯಕರಾದ  ಶ್ರೀ ಸಿದ್ದರಾಮಯ್ಯ, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು, ಎಐಸಿಸಿ ಪಧಾದಿಕಾರಿಗಳು, ಎಲ್ಲಾ ಸಂಸದರು, ಶಾಸಕರು, ಮಾಜಿ ಸಚಿವರು ಹಾಗೂ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ.

 

Related