ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು (ಸೋಮವಾರ ಫೆ. 24) ರಂದು 11 ಘಂಟೆಗೆ ವಿಧಾನ ಸಭಾ ಮತ್ತು ಲೋಕಸಭಾ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಆಕಸ್ಮಿಕ ಅಗ್ನಿ ಅನಾಹುತಕ್ಕೆ ತುರ್ತಾಗಿ ಬೇಕಿದೆ ಜಲವಾಹನ
ಮದ್ಯಾಹ್ನ 3 ಘಂಟೆಗೆ ಪಕ್ಷದ ಸಂಯೋಜಕರ ಜೊತೆ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಭವನದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯ ನಂತರ ಮಾಧ್ಯಮ ಜೊತೆ ಮಾತನಾಡಲಿದ್ದಾರೆ.
