ರಾಜ್ಯದ ಕೈಗಾರಿಕಾ ಅಭಿವೃದ್ಧಿ ಕುರಿತು ಸಿಎಂ ಜೊತೆ ಸಂವಾದ

ರಾಜ್ಯದ ಕೈಗಾರಿಕಾ ಅಭಿವೃದ್ಧಿ ಕುರಿತು ಸಿಎಂ ಜೊತೆ ಸಂವಾದ

ಬೆಂಗಳೂರು ಆ3: ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ದ ಅಧ್ಯಕ್ಷ ಸಂಜೀವ್ ಬಜಾಜ್ ಹಾಗೂ ಮಹಾ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದ ಕೈಗಾರಿಕಾ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿಸಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಉಪಸ್ಥಿತರಿದ್ದರು.

Related