ಕೊರೋನಾ ಇಳಿಮುಖ

ಕೊರೋನಾ ಇಳಿಮುಖ

ನವದೆಹಲಿ: ಕಳೆದ ಒಂದು ತಿಂಗಳಿನಲ್ಲಿ ಕರ್ನಾಟಕದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಡೀ ದೇಶದಲ್ಲೇ ಅತ್ಯಂತ ಹೆಚ್ಚು ಇಳಿಮುಖ ಕಂಡಿದೆ.

ರಾಜ್ಯದಲ್ಲಿ ಅಕ್ಟೋಬರ್ 29ರಂದು ಇದ್ದ 68,180 ಸಕ್ರಿಯ ಪ್ರಕರಣಗಳು ನವೆಂಬರ್ 29ರ ವೇಳೆಗೆ 24,776 ಆಗಿದ್ದು, ಶೇ.63.6ರಷ್ಟು ಇಳಿಕೆ ದಾಖಲಾಗಿದೆ.

ಕಳೆದ ಒಂದು ತಿಂಗಳಿನಲ್ಲಿ ಕರ್ನಾಟಕದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಡೀ ದೇಶದಲ್ಲೇ ಅತ್ಯಂತ ಹೆಚ್ಚು ಇಳಿಮುಖ ಕಂಡಿದೆ. ರಾಜ್ಯದಲ್ಲಿ ಅಕ್ಟೋಬರ್ 29ರಂದು ಇದ್ದ 68,180 ಸಕ್ರಿಯ ಪ್ರಕರಣಗಳು ನವೆಂಬರ್ 29ರ ವೇಳೆಗೆ 24,776 ಆಗಿದ್ದು, ಶೇ.63.6ರಷ್ಟು ಇಳಿಕೆ ದಾಖಲಾಗಿದೆ.

Related