ಸಿಎಂ ಬಿಎಸ್‌ವೈಗೆ ಕೊರೋನಾ ಪಾಸಿಟಿವ್

ಸಿಎಂ ಬಿಎಸ್‌ವೈಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜ್ವರದಿಂದ ಬಳತ್ತಿದ್ದ ಹಿನ್ನಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್‌ಗೆ ಹೋಗಿದ್ದು, ಅಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ.

ಎಂ.ಎಸ್ ರಾಮಯ್ಯ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಳಾಗಿದೆ.

ಸಿಎಂಗೆ ಎರಡನೇ ಬಾರಿ ಕೊರೋನಾ ಸೋಂಕು ದೃಢಪಟ್ಟಿರುವುದು ಖಾತರಿಯಾಗಿದೆ.

Related