ಶಾಸಕ ಬಸವರಾಜಗೆ ಕೊರೋನಾ

ಶಾಸಕ ಬಸವರಾಜಗೆ ಕೊರೋನಾ

ಕಲಬುರ್ಗಿ : ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಕೊರೋನಾ ಸೊಂಕು ಅಂಟಿಕೊಂಡಿದೆ.

ಈ ಬಗ್ಗೆ ಶುಕ್ರವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕರು, ನನಗೆ ಕೊರೋನಾ ಪಾಸಿಟಿವ್ ಬಂದಿದ್ದು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ.

ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಬೇಕು ಮಾಸ್ಕ್ ಹಾಕಿಕೊಂಡು ಅಂತರ ಕಾಪಾಡಿಕೊಳ್ಳಬೇಕು ಎಂದಿದ್ದಾರೆ.

Related