ಭಾರತೀಯ ವಾಯು ಸೇನೆಯನ್ನು ಕೆಟ್ಟ ರೀತಿಯಲ್ಲಿ ತೋರಿಸುತ್ತದೆ. ಸಿನಿಮಾಗೆ ಸ್ಟೇ ನೀಡಬೇಕೆಂದು ಕೇಂದ್ರ ಅರ್ಜಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ರಾಜೀವ್ ಶಖ್ದರ್, ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗುವ ಮುನ್ನ ಯಾಕೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದ ಅರ್ಜಿಗೆ ಸ್ಪಷ್ಟನೆ ನೀಡುವಂತೆ ಹೈಕೋರ್ಟ್ ನೆಟ್‌ಫ್ಲಿಕ್ಸ್ ಹಾಗೂ ಸಿನಿಮಾ ನಿರ್ಮಿಸಿದ ಧರ್ಮ ಪ್ರೊಡಕ್ಷನ್ಗೆ ಹೇಳಿದೆ. ಧರ್ಮ ಪ್ರೊಡಕ್ಷನ್ ಪ್ರೈವೇಟ್ ಲಿಮಿಟೆಡ್‌ನಿಂದ ಈ ಸಂಬಂಧ ಕೋರ್ಟ್ ಸ್ಪಷ್ಟನೆ ಕೇಳಿದೆ.
ಮಾಜಿ ಫ್ಲೈಟ್ ಲೆಫ್ಟಿನೆಂಟ್ ಗುಂಜನ್ ಸಕ್ಸೇನಾ ಅವರಿಗೂ ಅವರ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿದೆ.