ಕೋವಿಡ್ ಟೆಸ್ಟಿಂಗ್ ಮೊಬೈಲ್ ಕ್ಲಿನಿಕ್ ವೀಕ್ಷಿಣೆ

ಕೋವಿಡ್ ಟೆಸ್ಟಿಂಗ್ ಮೊಬೈಲ್ ಕ್ಲಿನಿಕ್ ವೀಕ್ಷಿಣೆ

ಬೆಂಗಳೂರು : ಪ್ರೆಸಿಡೆಂಟ್ 20-21 ರೋಟರಿ ಹೈ ಗ್ರೌಂಡ್ಸ್, ಬೆಂಗಳೂರು ಹಾಗೂ ಮೆ ಸಾಯಿ ಕಾರ್ಪ್ ಪ್ರೈ.ಲಿ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಅಭಿವೃದ್ಧಿ ಪಡಿಸಿರುವ ಕೋವಿಡ್ ಟೆಸ್ಟಿಂಗ್ ಮೊಬೈಲ್ ಕ್ಲಿನಿಕ್‌ನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಜಿಲ್ಲಾ ರಾಜ್ಯಪಾಲ ನಾಗೇಂದ್ರ ಪ್ರಸಾದ್, ನಿಕಟಪೂರ್ವ ರಾಜ್ಯಪಾಲ, ಕೆ.ಪಿ ನಾಗೇಶ್, ಟಾಟಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಗಿರೀಶ್ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Related