ಹೆಚ್ಡಿಕೆ ಗೆ ಕೋವಿಡ್..!

ಹೆಚ್ಡಿಕೆ ಗೆ ಕೋವಿಡ್..!

ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್​​ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ಬಂದಿದೆ. ಹೆಚ್​.ಡಿ ಕುಮಾರಸ್ವಾಮಿ ಅವರೇ ಕೊರೊನಾ ಪಾಸಿಟಿವ್ ಬಗ್ಗೆ ದೃಢಪಡಿಸಿದ್ದಾರೆ. ಸಣ್ಣ ಪ್ರಮಾಣದ ಜ್ವರ, ಮೈ, ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ (Covid 19) ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ಲಕ್ಷಣಗಳು ಕಾಣಿಸಿಕೊಂಡಿರು ವ ಕಾರಣ, ವೈದ್ಯರು ಹೋಮ್ ಐಸೋಲೇಷನ್​​ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಅವ್ರು ಟ್ವೀಟ್​ ಮೂಲಕ ತಿಳಿಸಿದ್ದಾರೆ.

Related