500 ಕೆ.ಜಿ ಗೋಮಾಂಸ ಜಪ್ತಿ..!!

  • In Crime
  • May 31, 2022
  • 475 Views
500 ಕೆ.ಜಿ ಗೋಮಾಂಸ ಜಪ್ತಿ..!!

ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣದ ಮುಕ್ಬುಲ್ ಸರ್ಕಲ್ ಬಳಿಯಿದ್ದ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಗೋಗ್ಯಾನ್ ಸಂಘ ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೊಲೀಸರು ದಾಳಿ ನಡೆಸಿದ್ದು, ಮಾರಾಟ ಮಾಡಲು ದಾಸ್ತಾನು ಮಾಡಿದ್ದ ಸುಮಾರು 500 ಕೆಜಿ ಗೋಮಾಂಸ ಜಪ್ತಿ ಮಾಡಿಕೊಂಡಿದ್ದಾರೆ.

ಜೊತೆಗೆ 6 ಜಾನುವಾರು, ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ಆಟೋ ವಶಕ್ಕೆ ಪಡೆಯಲಾಗಿದೆ. ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ್ ನೇತೃತ್ವದಲ್ಲಿ ದಾಳಿ ನಡೆದಿದೆ.

Related