ಡಿಸಿಎಂ ಭೇಟಿಯಾದ ಹ್ಯಾಟ್ರಿಕ್ ಹೀರೊ

ಡಿಸಿಎಂ ಭೇಟಿಯಾದ ಹ್ಯಾಟ್ರಿಕ್ ಹೀರೊ

ಬೆಂಗಳೂರು: ಖ್ಯಾತ ನಟ, ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ, ಉಷಾ ಶಿವಕುಮಾರ್ ಅವರು ಉಪಸ್ಥಿತರಿದ್ದರು.

Related