ಕಾಮಗಾರಿಗಳ ಅಭಿವೃದ್ಧಿ ಪರಿಶೀಲನೆ – ಸೋಮಣ್ಣ

ಕಾಮಗಾರಿಗಳ ಅಭಿವೃದ್ಧಿ ಪರಿಶೀಲನೆ – ಸೋಮಣ್ಣ

ರಾಜೀವ್ ಗಾಂಧಿ ವಸತಿ ನಿಗಮದಿಂದ ‘ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಯಡಿ ನಗರದ ಮಹದೇವಪುರ ಕ್ಷೇತ್ರದ ಬಿದರಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡ ಕಾಮಗಾರಿಯನ್ನು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರು ಪರಿಶೀಲಿಸಿದರು .

ಈ ಸಂದರ್ಭದಲ್ಲಿ ಮಹದೇವಪುರ ಕ್ಷೇತ್ರದ ಶಾಸಕರಾದ ಅರವಿಂದ ಲಿಂಬಾವಳಿ , ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಸಂಗಪ್ಪ, ರಾಜೀವ್ ಗಾಂಧಿ ವಸತಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎಸ್.ಬಸವರಾಜು, ವಸತಿ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Related