ಕಲ್ಯಾಣ ಕರ್ನಾಟಕದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ

ಕಲ್ಯಾಣ ಕರ್ನಾಟಕದಲ್ಲಿ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ

ಕಲಬುರಗಿ: ಕರ್ನಾಟಕ ನಿವೃತ್ತ ಮುಖ್ಯ ಕಾರ್ಯದರ್ಶಿ ಹಾಗೂ ಉಬುಂಟು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷೆ ಶ್ರೀಮತಿ ಕೆ ರತ್ನಪ್ರಭಾ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಕಲಬುರ್ಗಿ ಜಿಲ್ಲೆಯ ಮಹಿಳಾ ಉದ್ಯಮಿದಾರರಿಗೆ ಡಿಜಿಟಲ್ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತ್ತು.

ಕೆ. ರತ್ನಪ್ರಭಾ ಅವರು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಜಿಟಲ್ ಮಾರ್ಕೆಟಿಂಗ್ ತರಬೇತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇಂದು ಸಹ ಕಲಬುರ್ಗಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ನೀಡುವುದರ ಕುರಿತು ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ.

ಇನ್ನು ಈ ಕಾರ್ಯಕ್ರಮವನ್ನು ಜಿಲ್ಲೆಯ ಬೃಹತ್ ಮತ್ತು ಸಣ್ಣ ಕೈಗಾರಿಕೆಗಳ ಸಚಿವರಾದ ಮುರುಗೇಶ್ ಆರ್ ನಿರಾಣಿ ಅವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಹಲವಾರು ಜಿಲ್ಲೆಗಳಿಂದ ಹೆಣ್ಣು ಮಕ್ಕಳು ಬಂದು ಡಿಜಿಟಲ್ ಮಾರ್ಕೆಟಿಂಗ್ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ.

 

 

 

 

 

 

Related