ರೇವಣ್ಣ ಸಲ್ಲಿಸಿದ ಅರ್ಜಿ ಗೆ ಕೋರ್ಟ್ ಅಸ್ತು ಅನ್ನುತ್ತಾ..?

ರೇವಣ್ಣ ಸಲ್ಲಿಸಿದ ಅರ್ಜಿ ಗೆ ಕೋರ್ಟ್ ಅಸ್ತು ಅನ್ನುತ್ತಾ..?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವ್ಯಸಿಗೆ ಅವರದ್ದೇ ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್ ಡಿ ರೇವಣ್ಣ ರೇವಣ್ಣ ಅವರ ತಮ್ಮ ಮನೆ ಕೆಲಸ ಮಾಡುವ ಮಹಿಳೆಯನ್ನ ಅಪಹರಣ ಪ್ರಕರಣಕ್ಕೆ ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಮತ್ತು ಹಾಸನದಲ್ಲಿ ಎರಡು ಎಫ್‌ಐಆರ್‌ ದಾಖಲಾಗಿದ್ದು, ಈ ಎಫ್‌ಐಆರ್‌ಗಳನ್ನ ರದ್ದು ಕೋರಿ ಎಚ್ ಡಿ ರೇವಣ್ಣ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಿ.ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ

ತಾವು ಯಾವುದೇ ಅಪರಾಧ ಕೃತ್ಯವನ್ನು ಎಸಗಿಲ್ಲ. ರಾಜಕೀಯ ಪ್ರೇರಿತ ಮತ್ತು ದುರುದ್ದೇಶದಿಂದ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಕರಣದಲ್ಲಿ ಹುರುಳಿಲ್ಲ. ದೂರಿನ ಅಂಶಗಳು ಕಟ್ಟುಕತೆಯಂತಿದೆ. ಆದ್ದರಿಂದ ಎಫ್‌ಐಆ‌ರ್ ರದ್ದುಪಡಿಸಬೇಕು ಎಂದು ರೇವಣ್ಣ ಕೋರಿದ್ದಾರೆ. ಹಾಗೆಯೇ, ಅರ್ಜಿ ಇತ್ಯರ್ಥವಾಗುವರೆಗೂ ಎಫ್‌ಐಆರ್, ಪ್ರಕರಣದ ತನಿಖೆ ಹಾಗೂ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.

 

Related