ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಚಾಲನೆ..

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಚಾಲನೆ..

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ತೆರಳಿ 100 ಕೋಟಿ ರೂ. ವೆಚ್ಚದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತಂತೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಹಾಲಪ್ಪ ಆಚಾರ್, ಬೈರತಿ ಬಸವರಾಜ್, ಡಾ. ಕೆ ಸುಧಾಕರ್, ಶಶಿಕಲಾ ಜೊಲ್ಲೆ, ಆನಂದ ಸಿಂಗ್ ,  ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರ, ಕೊಪ್ಪಳ ಜಿಲ್ಲಾಧಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related