ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವತಿಯಿಂದ ನಿರ್ಮಿಸಿರುವ ತಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆನ್‌ಲೈನ್ ಮೂಲಕ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕ ಎ. ಮಂಜುನಾಥ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ ರಮಣರೆಡ್ಡಿ, ಇಂಧನ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಕೆ.ಪಿ.ಸಿ ಎಲ್ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್ ಮತ್ತಿತರರು ಉಪಸ್ಥಿತರಿದ್ದರು.