ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ನಂಟು

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ನಂಟು

ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಸಿಸಿಬಿ ವಿಚಾರಣೆ ನಡೆಸುತ್ತಿದ್ದು, ನಟಿ ಸಂಜನಾ ಅವ್ರಿಗೂ ವಿಚಾರಣೆಗೆ ಹಾಜರಾಗುವಂತೆ ಇಂದು ಸಿಸಿಬಿ ನೋಟಿಸ್ ಕಳಿಸುವ ಸಾಧ್ಯತೆ ಇದೆ.

ಆರೋಪಕ್ಕೆ ಸಂಬಂಧಿಸಿದಂತೆ, ಹಿನ್ನೆಲೆಯಲ್ಲಿ ಇಂದು ನಟಿ ಸಂಜನಾಗೂ ಸಿಸಿಬಿ ನೋಟಿಸ್ ಭೀತಿ ಎದುರಾಗಿದೆ ಎನ್ನಲಾಗ್ತಿದೆ.

Related