ರಾಜ್ಯದಲ್ಲಿ ಉದ್ಯೋಗಾಭಿವೃದ್ಧಿ – ಸಿಎಂ

ರಾಜ್ಯದಲ್ಲಿ ಉದ್ಯೋಗಾಭಿವೃದ್ಧಿ – ಸಿಎಂ

ಬೆಂಗಳೂರು, ಜು 05 :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಐಟಿ, ಬಿಟಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಅಭಿವೃದ್ಧಿ ಆಯುಕ್ತರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಎಂಎಸ್ ಎಂ ಇ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕಾರ್ಯದರ್ಶಿ ಎಂ.ಎಸ್. ಶ್ರೀಕರ, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related