ಸರ್ಕಾರದಿಂದ ಮಹತ್ವದ ಆದೇಶ 7ನೇ ವೇತನ ಆಯೋಗದ ಅವಧಿ ವಿಸ್ತರಣೆ

ಸರ್ಕಾರದಿಂದ ಮಹತ್ವದ ಆದೇಶ 7ನೇ ವೇತನ ಆಯೋಗದ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ 7ನೇ ರಾಜ್ಯವೇತನ ಆಯೋಗದ ಅವಧಿಯನ್ನು ಮುಂದಿನ 6 ತಿಂಗಳವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ವೇತನ ಶ್ರೇಣಿಗಳ ಪರಿಷ್ಕರಣೆಗಾಗಿ ರಚನೆಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯ ಆಯೋಗವು ತನ್ನ ಕಾರ್ಯ ಕಲಾಪ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು 6 ತಿಂಗಳ ಕಾಲಾವಧಿಯನ್ನು ವಿಸ್ತರಣೆ ಮಾಡಿದೆ.

 

Related