ಫೆ.28ಕ್ಕೆ ಎಫ್‌ಡಿಎ ಪರೀಕ್ಷೆ

ಫೆ.28ಕ್ಕೆ ಎಫ್‌ಡಿಎ ಪರೀಕ್ಷೆ

ಬೆಂಗಳೂರು : ಪ್ರಸ್ತುತ ಮುಂದೂಡಲಾದ ಎಫ್.ಡಿ.ಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ಕೆಪಿಎಸ್ಸಿ ಪ್ರಕಟಿಸಿದೆ. 28ರಂದು ನಡೆಸುವುದಾಗಿ ಕೆಪಿಎಸ್ಸಿ ಪ್ರಕಟಿಸಿದೆ ಎಂದು ತಿಳಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಬಹಿರಂಗಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದ ಸಹಾಯಕ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಯ ಸ್ಮರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು. 31ರಂದು ಅಧಿಸೂಚನೆಗಳಲ್ಲಿ ಅಧಿಸೂಚಿಸಲಾಗಿದ್ದ ಸಹಾಯಕ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ 24-01-2021ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ.

Related