ಪಟಾಕಿ ಬ್ಯಾನ್ : ಆದೇಶ

ಪಟಾಕಿ ಬ್ಯಾನ್ : ಆದೇಶ

ಬೆಂಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿ, ಬಿಎಸ್ ಯಡಿಯೂರಪ್ಪ ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ ಹಾಗೂ ಪಟಾಕಿ ಹಚ್ಚುವಂತಿಲ್ಲ ಎಂದು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಶೀಘ್ರವೇ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರದ ನಿರ್ಧಾರದಿಂದ ಪಟಾಕಿ ಮಾರಾಟಾರರಿಗೆ ಮತ್ತು ಪಟಾಕಿ ಖರೀದಿಸಿದ್ದವರಿಗೆ ಶಾಕ್ ಉಂಟಾಗಿದೆ.

Related