ಸಿಎಂ ಮಹರ್ಷಿ ವಾಲ್ಮೀಕಿ ಪುತ್ಥಳಿಕೆ ಪುಷ್ಪಾರ್ಚನೆ

ಸಿಎಂ ಮಹರ್ಷಿ ವಾಲ್ಮೀಕಿ ಪುತ್ಥಳಿಕೆ ಪುಷ್ಪಾರ್ಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್.ಡಿ.ಕೋಟೆಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಕೆ ಪುಷ್ಪಾರ್ಚನೆ ಮಾಡುವ ಮೂಲಕ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರೇಹಳ್ಳ ಮಹರ್ಷಿ ವಾಲ್ಮೀಕಿ ಮಹಾಪೀಠದ ಸ್ವಾಮೀಜಿ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಶಾಸಕರಾದ ಅನಿಲ್ ಚಿಕ್ ಮಾದು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Related