ನಾನ್ ವೆಜ್ ಪ್ರಿಯರಿಗೂ ಕೊರೊನಾ ಶಾಕ್

  • In State
  • March 4, 2020
  • 528 Views
ನಾನ್ ವೆಜ್ ಪ್ರಿಯರಿಗೂ ಕೊರೊನಾ ಶಾಕ್

ಕಾರವಾರ, ಮಾ. 4 : ನಾನ ವಜ್ ಪ್ರಿಯರಿಗೆ ಕರೋನಾ ಶಾಕ್ ನೀಡುತ್ತಿದೆ.ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಎಲ್ಲೆಡೆ ಹರಡುತ್ತಿದ್ದು, ಭೀತಿ ಮತ್ಸ್ಯ ಪ್ರಿಯ ಕರಾವಳಿ ಜನರಲ್ಲಿಯೂ ಆತಂಕ ಮನೆ ಮಾಡಿದ್ದು, ಮಾಂಸಹಾರದ ಬೇಡಿಕೆ ಇಳಿಮುಖವಾಗಿದೆ. ಕರಾವಳಿ ಮೀನುಪ್ರಿಯರಿಗೆ ಮೆಚ್ಚಿನ ತಾಣ. ಇಲ್ಲಿ ಸಿಗುವ ಮೀನುಗಳ ರುಚಿ ಸವಿದವರಿಗೇ ಗೊತ್ತು. ಇಲ್ಲಿನ ಮೀನುಗಳು ಕೇವಲ ರಾಜ್ಯಕ್ಕೆ ಮಾತ್ರವಲ್ಲದೇ ಹೊರ ರಾಜ್ಯ, ವಿದೇಶಕ್ಕೂ ರಫ್ತಾಗುತ್ತದೆ. ಆದರೆ ಕೊರೊನಾ ವೈರಸ್ ಜಲಚರ ಜೀವಿಗಳನ್ನು ಹಾಗೂ ಮಾಂಸಹಾರ ಮಾಡುವುದರಿಂದಾಗಿ ಹರಡುತ್ತದೆ ಎಂಬುದು ದೃಢಪಟ್ಟಿದೆ.

Related