ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ..

ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ..

ಬೆಂಗಳೂರು, ಜೂ 24 : ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ತಾರಾ ಅನೂರಾಧ ಅವರು ವನವಿಕಾಸ ಕಟ್ಟಡದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಅಂಗವಾಗಿ ಪತ್ರಿಕಾಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ರಾಧಾದೇವಿ .ಎ  ಭಾ.ಆ.ಸೇ. ಸೇರಿದಂತೆ ಉಪಸ್ಥಿತರಿದ್ದರು.

Related