ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಬೆಂಗಳೂರು : ನಗರದಲ್ಲಿ ಇರುವ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಬಿಎಂಟಿಸಿ ಬಸ್‌ಗಳಲ್ಲಿ ಆ. 23ರಿಂದ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳು ಹಳೆಯ ಸ್ಮಾರ್ಟ್ ಕಾರ್ಡ್,  ಶುಲ್ಕ ರಸೀದಿ , ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ಉಪಯೊಗಿಸಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related