ಭಾರಿ ಇಳಿಕೆ ಕಂಡ ಚಿನ್ನ

ಭಾರಿ ಇಳಿಕೆ ಕಂಡ ಚಿನ್ನ

ಬೆಂಗಳೂರು: ಕಳೆದ ಕೆಲವು ತಿಂಗಳುಗಳಲ್ಲಿ ದೇಶ ಮತ್ತು ರಾಜ್ಯದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು ಚಿನ್ನಕೊಳ್ಳುವ ಗ್ರಹಕರಿಗೆ ಕೊಂಚ ಸಮಾಧಾನವಾಗಿದೆ.

ಹೌದು, ಕರ್ನಾಟಕದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಇಂದು ಚಿನ್ನದ ದರ ಇಳಿಕೆ ಕಂಡಿದೆ. ಆದರೆ, ರಾಜ್ಯದಲ್ಲಿ ಬೆಳ್ಳಿ ದರ ನಿನ್ನೆಯಷ್ಟೇ ಇದೆ. ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,500 ರೂ. ಇದೆ. ಬಹುತೇಕ ದೇಶ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ.

 

 

Related