ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು,ನ.2: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವಿವಿಧ ಜಿ.ಪಂ ಇಲಾಖೆಗಳ ಹೆಚ್ಚುವರಿ ವೇತನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ, ದಿನಗೂಲಿ ನೌಕರರ ನಿವೃತ್ತಿ ಸೌಲಭ್ಯಗಳ ಪಾವತಿಗಾಗಿ, ಹೊರಗುತ್ತಿಗೆ ಸಿಬ್ಬಂದಿ ವೇತನ ಹಾಗೂ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.

ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಬಾಕಿ/ಪ್ರಸಕ್ತ ಸಾಲಿನ ವೇತನ, ದಿನಗೂಲಿ ನೌಕರರ ನಿವೃತ್ತಿ ಸೌಲಭ್ಯಗಳ ಪಾವತಿಗಾಗಿ, ಹೊರಗುತ್ತಿಗೆ ಸಿಬ್ಬಂದಿ ವೇತನ ಹಾಗೂ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.1226.17ಲಕ್ಷ ಗಳನ್ನು ಬಿಡುಗಡೆಗೊಳಿಸಿದೆ.

Related