ಕಾಂಗ್ರೆಸ್‌ಗೆ ‘ನಟಿ’ ಗುಡ್ ಬೈ

ಕಾಂಗ್ರೆಸ್‌ಗೆ ‘ನಟಿ’ ಗುಡ್ ಬೈ

ಮುಂಬೈ : ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ನಾಳೆ ಶಿವಸೇನೆಗೆ ಸೇರ್ಪಡೆಯಾಗಲಿದ್ದಾರೆ.

ಭಾನುವಾರ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ಊರ್ಮಿಳಾ ಅವರು ಮಂಗಳವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಮ್ಮುಖದಲ್ಲಿ ಶಿವಸೇನೆಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

Related