ಶಾಸಕ ಹಾಲಹರವಿ ಪುತ್ರ ನೇಣಿಗೆ ಶರಣು

ಶಾಸಕ ಹಾಲಹರವಿ ಪುತ್ರ ನೇಣಿಗೆ ಶರಣು

ಹುಬ್ಬಳ್ಳಿ : ಬಿಜೆಪಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ (15) ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ಸೂರಜ್ ನೇಣು ಹಾಕಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ ಎಂದು
ಉಪನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಕಿಮ್ಸ್ ಶವಾಗಾರಕ್ಕೆ ತರಲಾಗಿದೆ.

Related