ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಪ್ರಧಾನಿ

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಪ್ರಧಾನಿ

ದೆಹಲಿ: ಇಡೀ ದೇಶದಾದ್ಯಂತ ಇಂದು ಹೊಸ ವರ್ಷ ಆಚರಣೆಯನ್ನು ಆಚರಿಸಲಾಗುತ್ತಿದ್ದು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮಸ್ತ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯಗಳು ಕೋರಿದ್ದಾರೆ.

2023 ಹಳೆ ವರ್ಷ ಕಳೆದು ಹೊಸ ವರ್ಷಕ್ಕೆ ಕಾಯುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಶುಭ ಕೋರಿದ್ದಾರೆ.

2023 ಕಳೆದು ಹೊಸ ವರ್ಷ 2024ಕ್ಕೆ ಕಾಲಿಟ್ಟಿದ್ದೇವೆ. ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಎಕ್ಸ್​​​ನಲ್ಲಿ ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಸಿದ್ದಾರೆ. 2024 ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಹಾರೈಸಿದರು.

 

Related