ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿ. ನಾಗೇಂದ್ರರ

ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿ. ನಾಗೇಂದ್ರರ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಇಂದು ಸಂವಿಧಾನ ಶಿಲ್ಪಿ ಹಾಗೂ ಮಹಾನಾಯಕ ಡಾ. ಬಿ. ಆರ್ ಅಂಬೇಡ್ಕರ್ ರವರ 133 ನೇ ಜಯಂತಿಯ ಪ್ರಯುಕ್ತ ವಿಧಾನಸೌಧ ಮುಂಭಾಗದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂಧರ್ಭದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮನಾಭ. ಜೆ. ಜೆ ರವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related