ತಲೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ತಲೆಗೆ ಗುಂಡಿಕ್ಕಿ ಬರ್ಬರ ಹತ್ಯೆ

ಲಕ್ನೋ,ಫೆ. 2 : ಶನಿವಾರ ತಾನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ವಿಶ್ವ ಹಿಂದೂ ಮಹಾಸಭಾ ನಾಯಕನನ್ನು ತಲೆಗೆ ಗುಂಡಿಕ್ಕಿ ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ಹಿಂದೂ ನಾಯಕ ರಂಜಿತ್ ಬಚ್ಚನ್ ಎಂದು ಗುರುತಿಸಲಾಗಿದೆ. ಅದಿತ್ಯ ಜೊತೆಗೆ ಹೊರಗೆ ಬಂದ ರಂಜಿತ್ ಬಚ್ಚನ್ ಅವರನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಗುಂಡಿಕ್ಕಿ ಕೊಂದು ಹಾಕಿದ್ದಾರೆ.

 

 

Related