ಹೆಚ್.ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಹೆಚ್.ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಗದಗ: ಪ್ರಬಲ ನಾಮಧಾರಿ ರೆಡ್ಡಿ ಸಮುದಾಯದ ಹಾಗೂ ಸುಧೀರ್ಘ 40 ವರ್ಷಗಳ ರಾಜಕೀಯ ಅನುಭವ ಹೊಂದಿರುವ 70ರ ಹರೆಯದ ಎಚ್.ಕೆ. ಪಾಟೀಲ ಅವರು 6ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದೀಗ ಎಚ್.ಕೆ ಪಾಟೀಲ್ ಅವರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

 

Related