ಸಿಲಿಕಾನ್ ನಲ್ಲಿ ಆಸ್ಪತ್ರೆಗಳ ನಿರ್ಲಕ್ಷ್ಯ : ವ್ಯಕ್ತಿ ಸಾವು

ಸಿಲಿಕಾನ್ ನಲ್ಲಿ ಆಸ್ಪತ್ರೆಗಳ ನಿರ್ಲಕ್ಷ್ಯ : ವ್ಯಕ್ತಿ ಸಾವು

ಬೆಂಗಳೂರು : ಬೆಂಗಳೂರಿನಲಿ ಆಸ್ಪತ್ರೆಗಳ ಬೇಜವಾಬ್ಬಾರಿತನಕ್ಕೆ ಒಂದರ ಮೇಲೊಂದರAತೆ ನಿದರ್ಶನಗಳು ದೊರೆಯುತ್ತಿವೆ. ವ್ಯಕ್ತಿಯೊಬ್ಬರಿಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಅರು ಜನ ಸಾವನ್ನಪ್ಪಿದ್ದಾರೆ.

ಕಾಮಾಕ್ಷಿಪಾಳ್ಯದ 50 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಪಾರ್ಕ್ಗೆ ವಾಕಿಂಗ್‌ಗೆ ತೆರಳಿದ್ದರು. ಈ ಏಕಾಏಕಿ ಹೃದಯಾಘಾತವಾಗಿದ್ದು, ಪಾರ್ಕ್ನಲ್ಲೇ ಕುಸಿದುಬಿದ್ದಿದ್ದರು. ಕೂಡಲೇ ಸ್ಥಳೀಯರು ಅವರನ್ನು ಕಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿರಲಿಲ್ಲ. ಮತ್ತೊಂದು ಆಸ್ಪತ್ರೆಗೆ ಕರೆದೊಯ್ದರೂ ಅಲ್ಲೂ ದಾಖಲಿಸಿಕೊಂಡಿರಲಿಲ್ಲ. ಹೃದಯಾಘಾತವಾಗಿದ್ದ ಈ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ಸಿಗದ ಕಾರಣ ಅವರು ಸಾವನ್ನಪ್ಪಿದರು.

Related