‌ ವಿಶ್ವ ದಾಖಲೆ ಬರೆದ ಇಮ್ರಾನ್ ತಾಹಿರ್

‌ ವಿಶ್ವ ದಾಖಲೆ ಬರೆದ ಇಮ್ರಾನ್ ತಾಹಿರ್

ಹಿರಿಯ ವಯಸ್ಸಿನಲ್ಲಿ ಉತ್ಸಾಹದಿಂದ ಆಟವಾಡುತ್ತಿರುವ ಇಬ್ರಾಹಿಂ ತಾಹಿರ್ ಈಗ ವಿಶ್ವ ದಾಖಲೆಯ ಸೃಷ್ಟಿಸಿದ್ದಾರೆ.

ಹೌದು, ಬಾಂಗ್ಲಾದೇಶ ಪ್ರೀಮಿಯ ಲೀಗನ್ 30ನೇ ಪಂದ್ಯಾವಳಿಯಲ್ಲಿ ಇಬ್ರಾಹಿಂ ತಾಹಿರ್ ಸತತ ಐದು ವಿಕೆಟ್ ಪಡೆಯುವುದರ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ಟಿ20 ಕ್ರಿಕೆಟ್ ನಲ್ಲಿ 500 ವಿಕೆಟ್ ಗಳ ಮೂಲಕ ಸಾಧನೆ ಮಾಡಿರುವ ಇಬ್ರಾಹಿಂ ತಾಹಿರ್, 500 ವಿಕೆಟ್ ಕಬಳಿಸಿದ ಸೌತ್ ಆಫ್ರಿಕಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಇನ್ನು ವಿಶ್ವದ ನಾಲ್ಕನೇ ಆಟಗಾರ ಎಂಬ ಹಿರಿಮೆಗೆ ಇಬ್ರಾಹಿಂ ತಾಹಿರ್ ಹೆಸರಾಗಿದ್ದಾರೆ.

ಯೆಸ್…ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಇಮ್ರಾನ್ ತಾಹಿರ್ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಐದು ವಿಕೆಟ್​ಗಳೊಂದಿಗೆ ಸೌತ್ ಆಫ್ರಿಕಾ ಸ್ಪಿನ್ನರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ಗಳ ಸಾಧನೆ ಮಾಡಿರುವುದು ವಿಶೇಷ.

ಚಟ್ಟೋಗ್ರಾಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಖುಲ್ನಾ ಟೈಗರ್ಸ್ ಮತ್ತು ರಂಗ್‌ಪುರ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ರಂಗ್‌ಪುರ್ ರೈಡರ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿತು.

220 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಇಮ್ರಾನ್ ತಾಹಿರ್ ಸ್ಪಿನ್ ಮೋಡಿ ಮುಂದೆ ಮಂಕಾದರು. ಹಿರಿ ವಯಸ್ಸಿನಲ್ಲೂ ಅತ್ಯುತ್ತಮ ದಾಳಿ ಸಂಘಟಿಸಿದ ತಾಹಿರ್ 4 ಓವರ್​ಗಳಲ್ಲಿ 26 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಖುಲ್ನಾ ಟೈಗರ್ಸ್ ತಂಡವು 141 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.

ಇನ್ನು ಈ ಪಂದ್ಯದಲ್ಲಿ 5 ವಿಕೆಟ್​ ಕಬಳಿಸುವುದರೊಂದಿಗೆ ಇಮ್ರಾನ್ ತಾಹಿರ್ ಟಿ20 ಕ್ರಿಕೆಟ್​ನಲ್ಲಿ 500 ವಿಕೆಟ್​ ಕಬಳಿಸಿದ ಸೌತ್ ಆಫ್ರಿಕಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

 

Related