ಭಗತ್ ಸಿಂಗ್ ಉದ್ಯಾನವನ ಉದ್ಘಾಟಿನೆ

ಭಗತ್ ಸಿಂಗ್ ಉದ್ಯಾನವನ ಉದ್ಘಾಟಿನೆ

ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದ ಅತ್ತಿಕುಪ್ಪೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಭಗತ್ ಸಿಂಗ್ ಉದ್ಯಾನವನವನ್ನು ಮಾಜಿ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಉದ್ಘಾಟಿಸಿದರು.

ವಿಜಯನಗರ ವಿಧಾನಸಭಾ ಕ್ಷೇತ್ರದ ಅತ್ತಿಕುಪ್ಪೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಭಗತ್ ಸಿಂಗ್ ಉದ್ಯಾನವನವ ಉದ್ಘಾಟನಾ ಸಂದರ್ಭದಲ್ಲಿ ಹಿರಿಯ ನಾಗರಿಕರನ್ನು ಅಭಿನಂದಿಸಿದರು. ಮಾಜಿ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಉದ್ಘಾಟಿಸಿದರು. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ ಮಂಡನೆ

ಈ ಸಂದರ್ಭದಲ್ಲಿ ಶಾಸಕ ಎಂ ಕೃಷ್ಣಪ್ಪ, ಕಾಂಗ್ರೆಸ್ ಮುಖಂಡ ಪ್ರದೀಪ್ ಕೃಷ್ಣಪ್ಪ ಸ್ಥಳೀಯ ಗಣ್ಯರು ಹಾಜರಿದ್ದರು.

Related