ಶಿಕ್ಷಣ ಮೇಳ ಉದ್ಘಾಟನೆ

ಶಿಕ್ಷಣ ಮೇಳ ಉದ್ಘಾಟನೆ

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ  ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಶಿಕ್ಷಣ ಮೇಳವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ಉದ್ಘಾಟಿಸಿದರು.

ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಲಿಂಗರಾಜ ಗಾಂಧಿ, ನಟರಾದ ರಿಷಿ, ಸಂಗೀತಾ ಶೃಂಗೇರಿ ಉಪಸ್ಥಿತರಿದ್ದರು.

ಇದೇ ವೇಳೆ ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಚಿವರು ಸನ್ಮಾನಿಸಿದರು.

Related