“ನಮ್ಮ ಕ್ಲಿನಿಕ್” ಉದ್ಘಾಟನೆ

“ನಮ್ಮ ಕ್ಲಿನಿಕ್” ಉದ್ಘಾಟನೆ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬಿಬಿಎಂಪಿ ವಲಯ ಕಛೇರಿಯಲ್ಲಿ ನೂತನವಾಗಿ ಪ್ರಾರಂಭಗೊಂಡ “ನಮ್ಮ ಕ್ಲಿನಿಕ್” ಅನ್ನು ಉದ್ಘಾಟಿಸಲಾಯಿತು.

ಈ ಸಂದರ್ಬದಲ್ಲಿಶಾಸಕ ಸತೀಶ್ ರೆಡ್ಡಿ, ಬೊಮ್ಮನಹಳ್ಳಿ ವಲಯದ ಜಂಟಿ‌ ಆಯುಕ್ತರಾದ ಕೃಷ್ಣಮೂರ್ತಿ ರವರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮಂಜುನಾಥ ರೆಡ್ಡಿ ರವರು, ಮಾಜಿ ನಗರಸಭಾ ಸದಸ್ಯರಾದ ಟಿ.ರಾಮಚಂದ್ರ ರವರು, ಬಿಬಿಎಂಪಿ ಅಧಿಕಾರಿಗಳು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

 

 

 

Related