ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ

ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಪಿಸಿಸಿ ಪ್ರಚಾರ ಸಮಿತಿ ನೂತನ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣಿ, ಮಂಜುನಾಥ ಭಂಡಾರಿ, ವಸಂತ ಕುಮಾರ್ ಅವರ ಪದಗ್ರಹಣ  ಮಾಡಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಸಚಿವರುಗಳಾದ ಡಾ.ಜಿ. ಪರಮೇಶ್ವರ, ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಜಮೀರ್ ಅಹ್ಮದ್ ಖಾನ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

 

 

Related