ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಂಗಳೂರು: ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂರ್ಭದಲ್ಲಿ ವಿಧಾಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ  ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಮ್ ಅಹ್ಮದ್, ಧ್ರುವನಾರಾಯಣ್, ಗೋವಾ, ಪುದುಚೇರಿ, ತಮಿಳುನಾಡು ರಾಜ್ಯ ಕಾಂಗ್ರಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಹಿರಿಯ ಮುಖಂಡ ಎಸ್ ಆರ್ ಪಾಟೀಲ್, ಮಾಜಿ ಕೇಂದ್ರ ಸಚಿವರಾದ ವೀರಪ್ಪ ಮೊಯ್ಲಿ ಮತ್ತಿತರರು ಭಾಗವಹಿಸಿದ್ದರು.

Related