ಇಂಡಿಯನ್ ಎನರ್ಜಿ ವೀಕ್-2023

ಇಂಡಿಯನ್ ಎನರ್ಜಿ ವೀಕ್-2023

ಬೆಂಗಳೂರು: ಪ್ರಧಾನಮಂತ್ರಿ  ನರೇಂದ್ರ ಮೋದಿ  ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ “ಇಂಡಿಯನ್ ಎನರ್ಜಿ ವೀಕ್-2023”ನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಇಂಧನ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ. ಸಿಂಗ್, ಕೇಂದ್ರ  ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ  ಮೊದಲಾದವರು ಉಪಸ್ಥಿತರಿದ್ದರು.

Related