ಒಳನಾಡು ಮೀನು ಉತ್ಪಾದಕರ ಸಮಾವೇಶ

ಒಳನಾಡು ಮೀನು ಉತ್ಪಾದಕರ ಸಮಾವೇಶ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ  2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉದ್ಘಾಟಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವರಾದ   ಎಸ್. ಅಂಗಾರ, ಸಚಿವರಾದ ಡಾ. ಸಿ‌. ಎನ್. ಅಶ್ವತ್ಥ್ ನಾರಾಯಣ್, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ, ಶಾಸಕ ಸಂಜೀವ ಮಟಂದೂರು, ಫ್ರೀಡಂ ಆ್ಯಪ್ ಸಂಸ್ಥಾಪಕ ಸಿ.ಎಸ್. ಸುಧೀರ್ , ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ. ಫಹೀಮ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Related