ಕೋಲಾರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಸಂಭ್ರಮ

  • In State
  • September 15, 2024
  • 251 Views
ಕೋಲಾರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಸಂಭ್ರಮ

ಕೋಲಾರ: ಇಂದು ನಾಡಿನಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗಿದ್ದು ಅದರಂತೆ ಕೋಲಾರ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕೋಲಾರಾ ಜಿಲ್ಲೆಯಲ್ಲಿ ಸಾವಿರಾರು ಶಾಲಾ-ಕಾಲೇಜ್ ಮಕ್ಕಳಿಂದ ಬೃಹತ್ ಮಾನವ ಸರಪಳಿ ಹಮ್ಮಿಕೊಳ್ಳಲಾಯಿತು. ಕಲಾ ತಂಡಗಳು ಮಕ್ಕಳ ಜೊತೆಯಲ್ಲಿ ಮೆರುಗು ಮೂಡಿಸಿದರು.

Related