Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 5 ಹುಲಿ ಸಾ*ವು; ಶಂಕಿತರನ್ನ ವಶಕ್ಕೆ ಪಡೆದ ತನಿಖಾಧಿಕಾರಿಗಳು
  • Crime
  • State

5 ಹುಲಿ ಸಾ*ವು; ಶಂಕಿತರನ್ನ ವಶಕ್ಕೆ ಪಡೆದ ತನಿಖಾಧಿಕಾರಿಗಳು

admin June 27, 2025
Spread the love

ಚಾಮರಾಜನಗರ: ಚಾಮರಾಜನಗರ ಮಹದೇಶ್ವರ ಬೆಟ್ಟ ವನ್ಯಧಾಮದ ಅರಣ್ಯ ಪ್ರದೇಶದಲ್ಲಿ ತಾಯಿ ನಾಲ್ಕು ಮರಿ ಸೇರಿ ಒಟ್ಟು ಐದು ಹುಲಿಗಳು ಮರಣ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಅಧಿಕಾರಿಗಳು ಶಂಕಿತ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.

ನಾಲ್ಕು ಜನ ಶಂಕಿತ ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಆರೋಪಿಗಳ ಹೇಳಿಕೆಯನ್ನು ಕಲೆ ಹಾಕುತ್ತಿದ್ದಾರೆ. ಇದನ್ನೂ ಓದಿ: ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳು ಮರಣ ಹೊಂದಲು ಕಾರಣವೇನು?

ಇನ್ನು ಮರಣ ಹೊಂದಿರುವ 5 ಹುಲಿಗಳ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ನಿನ್ನೆ ತಾಯಿ ಹುಲಿ ಮರಣೋತ್ತರ ಪರೀಕ್ಷೆ ನಡೆದಿತ್ತು. ಇಂದು ನಾಲ್ಕು ಹುಲಿ ಮರಿಗಳ ಮರಣೋತ್ತ ಪರೀಕ್ಷೆಯನ್ನು ವೈದ್ಯರು ನಡೆಸಿದ್ದಾರೆ. ಎಪಿಸಿಸಿಎಫ್ ನೇತೃತ್ವದಲ್ಲಿ, ಪ್ರಾಣಿ ಶಾಸ್ತ್ರಜ್ಞರು ಹಾಗೂ ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆದಿದೆ. ಹುಲಿಗಳ ಮೃತ ದೇಹದ ಪ್ರಮುಖ‌ ಅಂಗಾಂಗಳನ್ನ ಸಿಬ್ಬಂದಿ ಸಂಗ್ರಹಣೆ ಮಾಡಿದ್ದಾರೆ. ಮೂರು ಗುಂಪುಗಳಲ್ಲಿ ಮಾದರಿ ಸಂಗ್ರಹಿಸಿ ಪ್ರತ್ಯೇಕವಾಗಿ ಮೂರು ಲ್ಯಾಬ್ ಗಳಿಗೆ ಸ್ಯಾಂಪಲ್ ಗಳ‌ ರವಾನೆ ಮಾಡಲಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳು ಮರಣ ಹೊಂದಲು ಕಾರಣವೇನು?
Next: ಕಾಲಿವುಡ್ ಸೂಪರ್ ಸ್ಟಾರ್ ನ ಭೇಟಿ ಮಾಡಿದ ನಟಿ ಧನ್ಯಾ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.