ಇಂದಿನಿಂದ ಐಪಿಎಲ್ ಪಂದ್ಯಾವಳಿ ಪ್ರಾರಂಭ

ಇಂದಿನಿಂದ ಐಪಿಎಲ್ ಪಂದ್ಯಾವಳಿ ಪ್ರಾರಂಭ

ಚೆನ್ನೈ: ಇಂದಿನಿಂದ 17 ನೆಯ ಆವೃತ್ತಿ ಐಪಿಎಲ್ ಪಂದ್ಯಾವಳಿ ಪ್ರಾರಂಭವಾಗಿದ್ದು ಮೊದಲನೇ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮಧ್ಯಕಾದಾಟ ನಡೆಯಲಿದ್ದು ಈ ಮೊದಲನೆಯ ಹೈ ವೋಲ್ಟೇಜ್ ಪಂದ್ಯವನ್ನು ಯಾರು ಗೆಲುವಿನ ಪಟ್ಟ ಪಡೆಯುತ್ತಾರೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

 

Related