ಜನಾರ್ದನ್ ರೆಡ್ಡಿ ದಂಪತಿಗೆ ಸಂಕಷ್ಟ!

ಜನಾರ್ದನ್ ರೆಡ್ಡಿ ದಂಪತಿಗೆ ಸಂಕಷ್ಟ!

ಬೆಂಗಳೂರು: ರಾಜ್ಯದಲ್ಲಿ 2023ನೇ ಚುನಾವಣೆಯ ಸಂದರ್ಭದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಜನಾರ್ದನ್ ರೆಡ್ಡಿ ಅವರು ಗೆಲುವನ್ನು ಸಾಧಿಸಿದ್ದಾರೆ.

ಆದರೆ ಈಗ ಜನಾರ್ದನ್ ರೆಡ್ಡಿ ಅವರಿಗೆ ಸಂಕಷ್ಟೆ ಎದುರಾಗಿದ್ದು ವಿಶೇಷ ಕೋಟ್ ಜನಾರ್ಧ ರೆಡ್ಡಿ ಅವರ ಆಸ್ತಿ ಜಪ್ತಿಗೆ ಆದೇಶ ಹೊರಡಿಸಿದೆ.

ಕ್ರಿಹೌದು, ಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

 

Related