ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ರಾಮಲಿಂಗಾರೆಡ್ಡಿ

ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ಟೌನಿನ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್  ಸಿಇಓ ದಿಗ್ವಿಜಯ ಬೋಡ್ಕೆ ಹಾಗೂ ಇತರರು.

Related