ಉದ್ಯೋಗ ಸೃಷ್ಟಿಗೆ ಉತ್ತೇಜನ – ಸಿದ್ದು

ಉದ್ಯೋಗ ಸೃಷ್ಟಿಗೆ ಉತ್ತೇಜನ – ಸಿದ್ದು

ಉದ್ಯೋಗ ಸೃಷ್ಟಿ ಕುರಿತು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್, ರಾಜ್ಯ ಅಧ್ಯಕ್ಷ ನಲಪಡ್, ರಾಜ್ಯ ಉಸ್ತುವಾರಿ ಕೃಷ್ಣ ಅಲ್ಲವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ಸಲೀಂ ಅಹಮದ್ ಮತ್ತಿತರರು ಹಾಜರಿದ್ದರು.

Related