ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ದಿನ ಕಳೆದಂತೆ ತನಿಖೆ ಚುರುಕುಗೊಳ್ಳುತ್ತಿದೆ.
ಈಗಾಗಲೇ ಇಡಿ ಅಧಿಕಾರಗಳ ವಶದಲ್ಲಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಇದೀಗ ಆಗಸ್ಟ್ ಮೂರರ ವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಸೋಮವಾರ ಜುಲೈ 22ರಂದು ಆದೇಶ ಹೊರಡಿಸಿದೆ. ಇದನ್ನೂ ಓದಿ: ಕಾಟೇರನಿಗೆ ಮನೆಯೂಟನಾ? ಜೈಲೂಟವೇ ಗತಿನಾ…?